Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಫ್ರೀಸ್ಟೈಲ್‌ 53 ಕೆಜಿ ಮಹಿಳಾ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಆಂಟಿಮ್‌ ಪಂಗಲ್‌ ಅವರನ್ನು ಅಭಿನಂದಿಸಿದ ಪ್ರಧಾನ ಮಂತ್ರಿಗಳು


ಏಷ್ಯನ್‌ ಕ್ರೀಡಾಕೂಟದಲ್ಲಿ ಫ್ರೀಸ್ಟೈಲ್‌ 53 ಕೆಜಿ ಮಹಿಳಾ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಆಂಟಿಮ್‌ ಪಂಗಲ್‌ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಸಂಬಂಧ ಅವರು ʼಎಕ್ಸ್‌ʼ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

“ಫ್ರೀಸ್ಟೈಲ್‌ 53 ಕೆಜಿ ಮಹಿಳಾ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಆಂಟಿಮ್‌ ಪಂಗಲ್‌ ಅವರಿಗೆ ಅಭಿನಂದನೆಗಳು. ಅವರ ಬಗ್ಗೆ ಇಡೀ ರಾಷ್ಟ್ರ ಹೆಮ್ಮೆ ಪಡುತ್ತದೆ. ಅವರು ಇನ್ನಷ್ಟು ಪ್ರಜ್ವಲಿಸಿ, ಹಾಗೆಯೇ ಸ್ಫೂರ್ತಿದಾಯಕವಾಗಿರಲಿ!ʼʼ ಎಂದು ಆಶಿಸಿದ್ದಾರೆ

 

***