Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬರ್ಮಿಂಗ್ ಹ್ಯಾಮ್ ಸಿಡಬ್ಲ್ಯುಜಿ 2022ರ ಪುರುಷರ ಫ್ರೀಸ್ಟೈಲ್ 74 ಕೆ.ಜಿ ಕುಸ್ತಿಯಲ್ಲಿ ಚಿನ್ನದ ಪದಕ ಗೆದ್ದ ನವೀನ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು

ಬರ್ಮಿಂಗ್ ಹ್ಯಾಮ್ ಸಿಡಬ್ಲ್ಯುಜಿ 2022ರ ಪುರುಷರ ಫ್ರೀಸ್ಟೈಲ್ 74 ಕೆ.ಜಿ ಕುಸ್ತಿಯಲ್ಲಿ ಚಿನ್ನದ ಪದಕ ಗೆದ್ದ ನವೀನ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ;

” ನಮ್ಮ ಕುಸ್ತಿ ಪಟುಗಳಿಗೆ ಹೆಚ್ಚು ವೈಭವವಿದೆ. ಚಿನ್ನದ ಪದಕ ಗೆದ್ದ ನವೀನ್ ಕುಮಾರ್ ಅವರಿಗೆ ಅಭಿನಂದನೆಗಳು. ಅವರ ಗಮನಾರ್ಹ ಆತ್ಮವಿಶ್ವಾಸ ಮತ್ತು ಅತ್ಯುತ್ತಮ ತಂತ್ರವು ಸಂಪೂರ್ಣ ಪ್ರದರ್ಶನದಲ್ಲಿದೆ. ಅವರ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಕೆಗಳು. #Cheer4India ” ಎಂದಿದ್ದಾರೆ.

**********