Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಸವ ಜಯಂತಿಯಂದು ಜಗದ್ಗುರು ಬಸವೇಶ್ವರರಿಗೆ ಪ್ರಧಾನಮಂತ್ರಿಯವರ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಸವ ಜಯಂತಿಯ ಪವಿತ್ರ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ನಮನ ಸಲ್ಲಿಸಿದರು.

 

ಪ್ರಧಾನಮಂತ್ರಿಯವರು 2020ರಲ್ಲಿ ಜಗದ್ಗುರು ಬಸವೇಶ್ವರರ ಕುರಿತು ಮಾಡಿದ ತಮ್ಮ ಭಾಷಣವನ್ನು ಸಹ ಹಂಚಿಕೊಂಡಿದ್ದಾರೆ.

 

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

“ಬಸವ ಜಯಂತಿಯ ಪವಿತ್ರ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ನಮನಗಳು. ಅವರ ಚಿಂತನೆಗಳು ಮತ್ತು ಆದರ್ಶಗಳು ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಚೈತನ್ಯವನ್ನು ನೀಡುತ್ತಿವೆ. 2020ರಲ್ಲಿ ನಾನು ಜಗದ್ಗುರು ಬಸವೇಶ್ವರರ ಕುರಿತು ಮಾತನಾಡಿದ ನನ್ನ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ.”

***