Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಹರೇನ್ ಸಂಸ್ಥಾನದ ಪ್ರಧಾನಮಂತ್ರಿ ಘನತೆವೆತ್ತ ರಾಜಕುಮಾರ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಹರೇನ್ ಸಂಸ್ಥಾನದ ಪ್ರಧಾನಮಂತ್ರಿ ಘನತೆವೆತ್ತ ರಾಜಕುಮಾರ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬಹರೇನ್ ಸಂಸ್ಥಾನದ ಪ್ರಧಾನಮಂತ್ರಿ ಘನತೆವೆತ್ತ ರಾಜಕುಮಾರ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ಅವರ ಅಗಲಿಕೆಗೆ ನನ್ನ ಹೃದಯಾಂತರಾಳದಿಂದ ಸಂತಾಪ ಸೂಚಿಸುತ್ತೇನೆ. ನೋವಿನ ಕ್ಷಣದಲ್ಲಿ ನಮ್ಮ ಸಂವೇದನೆ ಹಾಗೂ ಪ್ರಾರ್ಥನೆ ಘನತೆವೆತ್ತ ಬಹರೇನ್ ದೊರೆ, ರಾಜ ಕುಟುಂಬ ಮತ್ತು ಬಹರೇನ್ ಜನರೊಂದಿಗಿದೆ“, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***