Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ 

ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ 


ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಭವನದಲ್ಲಿ ಪುಷ್ಪ ನಮನ ಸಲ್ಲಿಸಿದರು.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಪ್ರಧಾನಿ ಸಂದೇಶ ನೀಡಿದ್ದಾರೆ.

ಮಹಾಪರಿನಿರ್ವಾಣ ದಿನದ ಹಿನ್ನೆಲೆಯಲ್ಲಿ ಮಹಾನ್‌ ಚೇತನರಾದ “ಡಾ. ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

**