Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

‘ಬಾರ್ಬಡೋಸ್ ನ ಹಾನರರಿ ಆರ್ಡರ್ ಆಫ್ ಫ್ರೀಡಂ’ ಪ್ರಶಸ್ತಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ‘ಬಾರ್ಬಡೋಸ್ ನ ಹಾನನರಿ ಆರ್ಡರ್ ಆಫ್ ಫ್ರೀಡಂ’ ಪ್ರಶಸ್ತಿಗಾಗಿ ಬಾರ್ಬಡೋಸ್ ಸರ್ಕಾರ ಮತ್ತು ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಈ ಗೌರವವನ್ನು 1.4 ಶತಕೋಟಿ ಭಾರತೀಯರಿಗೆ ಮತ್ತು ಭಾರತ ಮತ್ತು ಬಾರ್ಬಡೋಸ್ ನಡುವಿನ ನಿಕಟ ಸಂಬಂಧಕ್ಕೆ ಸಮರ್ಪಿಸಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ;

“ಈ ಗೌರವಕ್ಕಾಗಿ ಬಾರ್ಬಡೋಸ್ ಸರ್ಕಾರ ಮತ್ತು ಜನರಿಗೆ ಕೃತಜ್ಞನಾಗಿದ್ದೇನೆ.

‘ಹಾನನರಿ ಆರ್ಡರ್ ಆಫ್ ಫ್ರೀಡಂ ಆಫ್ ಬಾರ್ಬಡೋಸ್’ ಪ್ರಶಸ್ತಿಯನ್ನು 1.4 ಶತಕೋಟಿ ಭಾರತೀಯರಿಗೆ ಮತ್ತು ಭಾರತ ಮತ್ತು ಬಾರ್ಬಡೋಸ್ ನಡುವಿನ ನಿಕಟ ಸಂಬಂಧಕ್ಕೆ ಅರ್ಪಿಸುತ್ತೇನೆ,’’ ಎಂದು ಹೇಳಿದರು.

@DameSandraMason

@miaamormottley

 

 

*****