Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಬಿಎಸ್ ಎಫ್ ಸ್ಥಾಪನಾ ದಿನದ ಅಂಗವಾಗಿ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಎಸ್ ಎಫ್ ಸ್ಥಾಪನಾ ದಿನದ ಅಂಗವಾಗಿ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ  ನಲ್ಲಿ ಹೀಗೆ ಹೇಳಿದ್ದಾರೆ.

“ ಈ ಬಿಎಸ್‌ ಎಫ್ ಸ್ಥಾಪನಾ ದಿನದಂದು ನಮ್ಮ ಗಡಿಗಳ ಕಾವಲುಗಾರರಾಗಿ ಗುರುತಿಸಿಕೊಂಡಿರುವ ಈ ಅತ್ಯುತ್ತಮ ಪಡೆಯನ್ನು ಶ್ಲಾಘಿಸುತ್ತೇವೆ. ನಮ್ಮ ರಾಷ್ಟ್ರವನ್ನು ರಕ್ಷಣೆಯಲ್ಲಿ ಅವರ ಶೌರ್ಯ ಮತ್ತು ಅಚಲ ಸ್ಫೂರ್ತಿಯು ಅವರ ಬದ್ಧತೆಗೆ ಸಾಕ್ಷಿಯಾಗಿದೆ. ನೈಸರ್ಗಿಕ ವಿಕೋಪಗಳ ಹಿನ್ನೆಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ಬಿಎಸ್ಎಫ್ ಪಾತ್ರವನ್ನು ನಾನು ಪ್ರಶಂಸಿಸಲು ಬಯಸುತ್ತೇನೆ.’’
 

 ***