Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಪ್ರಣಯ್ ಹೆಚ್.ಎಸ್: ಪ್ರಧಾನಿ ಮೋದಿ ಅಭಿನಂದನೆ


ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ 2023 ರಲ್ಲಿ ಕಂಚಿನ ಪದಕ ಗೆದ್ದ ಪ್ರಣಯ್ ಹೆಚ್ ಎಸ್ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು,

“2023ರ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪ್ರಣಯ್ ಎಚ್ ಎಸ್ ಅವರಿಂದ ಎಂತಹ ಅದ್ಭುತ ಸಾಧನೆ! ಕಂಚಿನ ಪದಕವನ್ನು ಗೆದ್ದ ಅವರಿಗೆ ಅಭಿನಂದನೆಗಳು.

ಇಡೀ ಪಂದ್ಯದುದ್ದಕ್ಕೂ ಅವರ ಕೌಶಲ್ಯ ಮತ್ತು ಕಠಿಣ ಪರಿಶ್ರಮ ಮಿಂಚಿದೆ. ಎಲ್ಲಾ ಬ್ಯಾಡ್ಮಿಂಟನ್ ಉತ್ಸಾಹಿಗಳಿಗೆ ಅವರು ನಿಜವಾದ ಸ್ಫೂರ್ತಿಯಾಗಿದ್ದಾರೆ.”

***