Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ: ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ ಎಂದು ಹೇಳಿದ್ದಾರೆ. ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರ ಲೇಖನವು ಭಾರತದ ಹೆಣ್ಣುಮಕ್ಕಳು ಹೇಗೆ ಬದಲಾವಣೆ ತರುತ್ತಿದ್ದಾರೆ, ಉದ್ಯಮಿಗಳು ಮತ್ತು ನಾಯಕಿಯರಾಗಿ ಹೊರಹೊಮ್ಮುತ್ತಿದ್ದಾರೆಂಬುದನ್ನು ಎತ್ತಿ ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ. 

ಪ್ರಧಾನಮಂತ್ರಿ ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರ  X ಪೋಸ್ಟ್ ಗೆ ಹೀಗೆ ಪ್ರತಿಕ್ರಿಯಿಸಿದ್ದಾರೆ. 

“ಕೇಂದ್ರ ಸಚಿವರಾದ @Annapurna4BJP ಅವರು ಭಾರತದ ಹೆಣ್ಣುಮಕ್ಕಳು ಹೇಗೆ ಬದಲಾವಣೆಯ ರೂವಾರಿಗಳು, ಉದ್ಯಮಿಗಳು ಮತ್ತು ನಾಯಕಿಯರಾಗಿ ಹೊರಹೊಮ್ಮುತ್ತಿದ್ದಾರೆಂಬುದನ್ನು ಎತ್ತಿ ತೋರಿಸಿದ್ದಾರೆ. #BetiBachaoBetiPadhao ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ.”

 

 

*****