Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬ್ಯಾಂಕಾಕಿನಲ್ಲಿ ಅಸಿಯಾನ್-ಭಾರತ ಶೃಂಗದ ನೇಪಥ್ಯದಲ್ಲಿ ಪ್ರಧಾನ ಮಂತ್ರಿ ಅವರ ದ್ವಿಪಕ್ಷೀಯ ಸಭೆ


ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಥೈಲ್ಯಾಂಡ್ ಪ್ರಧಾನ ಮಂತ್ರಿ ಪ್ರಯುತ್ ಚಾನ್ –ಒ-ಚಾ ಮತ್ತು ಇಂಡೋನೇಶಿಯಾ ಅಧ್ಯಕ್ಷ ಜೋಕೋ ವಿಡೋಡೋ ಅವರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿದರು.

ಈ ಎರಡು ರಾಷ್ಟ್ರಗಳ ಜೊತೆ ಸಹಕಾರ ವಿಸ್ತರಣೆ ವಿಧಾನಗಳ ಬಗ್ಗೆ ಆ ನಾಯಕರ ಜೊತೆ ಮಾತುಕತೆ ನಡೆಸಿದ್ದಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

 

ಟ್ವಿಟರ್:

ಪ್ರಧಾನ ಮಂತ್ರಿ ಪ್ರಯುತ್ ಚಾನ್ –ಒ-ಚಾ ಜೊತೆ ಅತ್ಯುತ್ತಮ ಸಭೆ ನಡೆಸಿದೆ. ನಾವು ಭಾರತ ಮತ್ತು ಥೈಲ್ಯಾಂಡ್ ನಡುವೆ ಸಹಕಾರ ವಿಸ್ತರಣೆ ಕುರಿತು ಮಾತುಕತೆ ನಡೆಸಿದೆವು. ನಾನು ಥೈಲ್ಯಾಂಡ್ ಸರಕಾರ ಮತ್ತು ಜನತೆ ನೀಡಿದ ಆತಿಥ್ಯಕ್ಕೆ ಕೃತಜ್ಞತೆ ಸಲ್ಲಿಸಿದೆ.