Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದಂದು ಪ್ರಧಾನಿ ನಮನ


ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

ಶ್ರೀ ಮೋದಿ ಅವರು ಎಲ್ಲರಿಗೂ ‘ಜನಜಾತಿಯ ಗೌರವ್ ದಿವಸ್’ ಶುಭಾಶಯಗಳನ್ನೂ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ, ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.

“ಭಗವಾನ್ ಬಿರ್ಸಾ ಮುಂಡಾ ಜೀ ಅವರ ಜನ್ಮ ಜಯಂತಿಯಂದು ಶುಭಾಶಯಗಳು. ದೇಶದ ಎಲ್ಲರಿಗೂ ಈ ಜನಜಾತಿಯ ದಿನದ ಆತ್ಮೀಯ ಶುಭ ಕಾಮನೆಗಳು” ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

********