Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭರೂಚ್ ನ ಆಸ್ಪತ್ರೆಯಲ್ಲಿ ಅಗ್ನಿ ದುರಂತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭರೂಚ್ ನಲ್ಲಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮಡಿದವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಭರೂಚ್ ಆಸ್ಪತ್ರೆಯಲ್ಲಿ ನಡೆದ ಆಗ್ನಿ ದುರಂತದಲ್ಲಿ ಜೀವಹಾನಿ ಆಗಿರುವುದಕ್ಕೆ ನೋವಾಗುತ್ತಿದೆ. ಮೃತರ ಕುಟುಂಬಗಳಿಗೆ ಸಂತಾಪಗಳುಎಂದು ಹೇಳಿದ್ದಾರೆ.

***