Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೆ ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೆ ಶುಭ ಕೋರಿದ್ದಾರೆ. 

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

“ಭಾರತದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದೆ. ಅವರಿಗೆ ನನ್ನ ಶುಭ ಹಾರೈಕೆಗಳು” ಎಂದು ಹೇಳಿದ್ದಾರೆ.

 

 

*****