Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಭಾರತವನ್ನು ಕೃಷಿಯಲ್ಲಿ ಸ್ವಾವಲಂಬಿಯಾಗಿಸಲು ಪ್ರೊಫೆಸರ್ ಎಂ.ಎಸ್. ಸ್ವಾಮಿನಾಥನ್ ಅವರು ನೀಡಿದ ಕೊಡುಗೆಗಳ ಕುರಿತು ತಮ್ಮ ಚಿಂತನೆಗಳನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ 


ಭಾರತವನ್ನು ಕೃಷಿಯಲ್ಲಿ ಸ್ವಾವಲಂಬಿಯನ್ನಾಗಿಸಲು ಪ್ರೊಫೆಸರ್ ಎಂ.ಎಸ್. ಸ್ವಾಮಿನಾಥನ್ ಅವರು ನೀಡಿದ ಕೊಡುಗೆಗಳ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಚಿಂತನೆಗಳ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ಬರೆದಿದ್ದಾರೆ

“ಭಾರತವನ್ನು ಕೃಷಿಯಲ್ಲಿ ಸ್ವಾವಲಂಬಿಯಾಗಿಸುವಲ್ಲಿ ಪ್ರೊಫೆಸರ್ ಎಂ.ಎಸ್. ಸ್ವಾಮಿನಾಥನ್ ಅವರ ಮಹತ್ತರ ಕೊಡುಗೆಯನ್ನು ನೀಡಿದ್ದಾರೆ. ಅವರು ನಮ್ಮ ರೈತರ ಏಳಿಗೆಗಾಗಿ ವ್ಯಾಪಕವಾಗಿ ಶ್ರಮಿಸಿದರು.”

https://www.narendramodi.in/prof-swaminathan-s-unyielding-commitment-eng  ”

“भारतवर्ष में आज हम जिस आधुनिक और प्रगतिशील कृषि को देख रहे हैं, उसकी नींव प्रोफेसर एम. एस. स्वामीनाथन जी ने ही रखी थी। उनके अमूल्य योगदान को समर्पित मेरा ये आलेख…

https://www.narendramodi.in/hi/prof-swaminathan-s-unyielding-commitment-hin  ”

 ***