Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತೀಯ ಅಲ್ಪಸಂಖ್ಯಾತರ ಪ್ರತಿಷ್ಠಾನದ  ನಿಯೋಗ ಪ್ರಧಾನಿಯನ್ನು ಭೇಟಿ ಮಾಡಿದೆ

ಭಾರತೀಯ ಅಲ್ಪಸಂಖ್ಯಾತರ ಪ್ರತಿಷ್ಠಾನದ  ನಿಯೋಗ ಪ್ರಧಾನಿಯನ್ನು ಭೇಟಿ ಮಾಡಿದೆ


ಭಾರತೀಯ ಅಲ್ಪಸಂಖ್ಯಾತರ ಪ್ರತಿಷ್ಠಾನ ( ಇಂಡಿಯನ್ ಮೈನಾರಿಟೀಸ್ ಫೌಂಡೇಶನ್ ) ಸಂಸ್ಥೆಯ ಧಾರ್ಮಿಕ ಮುಖಂಡರ ನಿಯೋಗವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ಭೇಟಿ ಮಾಡಿದರು.

ಪ್ರಧಾನಮಂತ್ರಿಯವರು ತಮ್ಮ “ಎಕ್ಸ್” ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

“ಇಂದು ಸಂಸತ್ತಿನಲ್ಲಿ ಧಾರ್ಮಿಕ ಮುಖಂಡರ ನಿಯೋಗವನ್ನು ಭೇಟಿಯಾಗಿ ಬಹಳ ಸಂತೋಷವಾಯಿತು.  ನಮ್ಮ ರಾಷ್ಟ್ರದ ಅಭಿವೃದ್ಧಿ ಪಥದ ಬಗ್ಗೆ ಅವರ ಕಾಳಜಿಯುಳ್ಳ ಚಿಂತನಶೀಲ
ಮಾತುಗಳಿಗಾಗಿ ನಾನು ಅವರಿಗೆ ಧನ್ಯವಾದ ಹೇಳ ಬಯಸುತ್ತೇನೆ.

Delighted to meet a delegation of religious leaders in Parliament today. I thank them for their kind words on the development trajectory of our nation. @Minoritiesfdn pic.twitter.com/l9a5vNdoZ2

— Narendra Modi (@narendramodi) February 5, 2024

 

***