Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತೀಯ ನೌಕಾಪಡೆ ಸಿಬ್ಬಂದಿಗೆ ‘ನೌಕಾಪಡೆ ದಿನ’ದ ಶುಭಾಶಯ ಕೋರಿದ ಪ್ರಧಾನಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು `ನೌಕಾಪಡೆ ದಿನ’ದ ಸಂದರ್ಭದಲ್ಲಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಶುಭ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ನೌಕಾಪಡೆಯ ದಿನದ ಶುಭಾಶಯಗಳು. ಭಾರತೀಯ ನೌಕಾಪಡೆಯ ಅನುಕರಣೀಯ ಕೊಡುಗೆಗಳ ಬಗ್ಗೆ ನಮಗೆ ಹೆಮ್ಮೆಯಿದೆ. ನಮ್ಮ ನೌಕಾಪಡೆಯು ತನ್ನ ವೃತ್ತಿಪರತೆ ಮತ್ತು ಅತ್ಯುತ್ತಮ ಸ್ಥೈರ್ಯ ಸಾಹಸಕ್ಕಾಗಿ ವ್ಯಾಪಕವಾಗಿ ಗೌರವಿಸಲ್ಪಟ್ಟಿದೆ. ನೈಸರ್ಗಿಕ ವಿಪತ್ತುಗಳಂತಹ ಬಿಕ್ಕಟ್ಟಿನ ಪರಿಸ್ಥಿತಿಗಳನ್ನು ನಿಭಾಯಿಸುವಲ್ಲಿ ನಮ್ಮ ನೌಕಾಪಡೆಯ ಸಿಬ್ಬಂದಿ ಸದಾ ಮುಂಚೂಣಿಯಲ್ಲಿದ್ದಾರೆ,” ಎಂದಿದ್ದಾರೆ.

***