Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಿಹಾರದ ಮಾಜಿ ಮುಖ್ಯಮಂತ್ರಿಯವರಾದ, ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ:

“ಬಿಹಾರದ ಮಾಜಿ ಮುಖ್ಯಮಂತ್ರಿ ಭಾರತ ರತ್ನ ಕರ್ಪೂರಿ ಠಾಕೂರ್ ಅವರಿಗೆ ಜನ್ಮ ದಿನಾಚರಣೆಯಂದು ಗೌರವ ನಮನಗಳು. ಜನನಾಯಕರಾದ ಅವರು ತಮ್ಮ ಇಡೀ ಜೀವನವನ್ನು ಸಾಮಾಜಿಕ ನ್ಯಾಯಕ್ಕಾಗಿ ಮುಡಿಪಾಗಿಟ್ಟು, ಆ ನಿಟ್ಟಿನಲ್ಲಿ ಅನೇಕ ಕಾರ್ಯಗಳನ್ನು ಮಾಡಿದ ಧೀಮಂತರು. ಅವರ ಜೀವನ ಮತ್ತು ಆದರ್ಶಗಳು ದೇಶದ ಪ್ರತಿಯೊಂದು ಪೀಳಿಗೆಗೆ ಸ್ಫೂರ್ತಿ ನೀಡುತ್ತವೆ” ಎಂದು ಹೇಳಿದ್ದಾರೆ.

 

 

*****