ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೋಗಿ ಹಬ್ಬದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ;
“ಭೋಗಿ ಹಬ್ಬಕ್ಕೆ ಶುಭ ಹಾರೈಕೆಗಳು. ಪ್ರತಿಯೊಬ್ಬರ ಸಂತೋಷ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ,” ಎಂದು ಹೇಳಿದ್ದಾರೆ.
***
Best wishes on Bhogi. Praying for everyone’s happiness and well-being. pic.twitter.com/FWbLfVL4Wv
— Narendra Modi (@narendramodi) January 14, 2023