Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಮರಾಠಾವಾಡಾ ವಿಮೋಚನಾ ದಿನದಂದು ಶುಭ ಕೋರಿದ ಪ್ರಧಾನ ಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮರಾಠಾವಾಡ ವಿಮೋಚನಾ ದಿನದಂದು ಶುಭ ಕೋರಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲರ ಅದಮ್ಯ ಉತ್ಸಾಹ ಮತ್ತು ಶೌರ್ಯವನ್ನು ಅವರು ಸ್ಮರಿಸಿದ್ದಾರೆ.

ಈ ಬಗ್ಗೆ X ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;

“मराठवाडा मुक्तीसंग्राम दिनाच्या शुभेच्छा. मराठवाडा मुक्तिसंग्रामामध्ये आपल्या प्राणांची आहुती देणाऱ्या सर्वांच्या स्वातंत्र्यप्राप्तीच्या अदम्य ध्यासाचे आणि शौर्याचे स्मरण करतो. या भूमीसोबत आणि येथील जनतेसोबत असलेल्या त्यांच्या अविचल बांधिलकीने इतिहासाच्या वाटचालीला दिशा दिली. त्यांचे शौर्य आणि त्याग आपल्याला सातत्याने प्रेरणा देत आहे.

*******