ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರಾಜ್‌ಘಾಟ್ ಗೆ ತೆರಳಿ ಮಹಾತ್ಮ ಗಾಂಧಿಯವರ ಪುಣ್ಯ ತಿಥಿ ಅಂಗವಾಗಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ,
“ರಾಜ್‌ಘಾಟ್‌ನಲ್ಲಿ ಬಾಪು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆನು.” ಎಂದು ಬರೆದುಕೊಂಡಿದ್ದಾರೆ.
********
Paid tributes to Bapu at Rajghat. pic.twitter.com/W8A8FkjxhM
— Narendra Modi (@narendramodi) January 30, 2023