Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿಗಳಿಂದ ಗೌರವ ನಮನ


ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪುಣ್ಯತಿಥಿಯ ನಿಮಿತ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ:

“ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಶ್ಯಾಮ್ ಜಿ ಕೃಷ್ಣ ವರ್ಮಾ ಅವರ ಪುಣ್ಯತಿಥಿಯಂದು ಅವರಿಗೆ ಶತ ಪ್ರಣಾಮಗಳು. ಅವರ ತ್ಯಾಗ ಮತ್ತು ಸಮರ್ಪಣೆಯು ತಾಯಿ ಭಾರತಿಯ ಸೇವೆಗಾಗಿ ದೇಶವಾಸಿಗಳಿಗೆ ಸದಾ ಪ್ರೇರಣೆ ನೀಡುತ್ತಲಿರಲಿದೆ”.

 

 

*****