Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾರಾಷ್ಟ್ರದ ಮುಖ್ಯಮಂತ್ರಿಯವರಿಂದ ಪ್ರಧಾನಮಂತ್ರಿ ಭೇಟಿ


ಮಹಾರಾಷ್ಟ್ರದ ಮುಖ್ಯಮಂತ್ರಿಯವರಾದ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಕಛೇರಿಯು Xನಲ್ಲಿ ಹೀಗೆ ಪೋಸ್ಟ್ ಮಾಡಿ:

“ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ @Dev_Fadnavis ಅವರು ಪ್ರಧಾನಮಂತ್ರಿ  @narendramodi ಅವರನ್ನು ಭೇಟಿಯಾದರು.”

@CMOMaharashtra

 

 

*****