Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ನವದೆಹಲಿಯಲ್ಲಿ ಭೇಟಿಯಾದರು.

ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಪೋಸ್ಟ್ ಮಾಡಲಾಗಿದೆ;

“ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿಯಾದರು.”

 

 

*****