Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಾಸಕರಾದ ಶ್ರೀ ಲಕ್ಷ್ಮಣ್ ಜಗತಾಪ್ ಅವರ ನಿಧನಕ್ಕೆ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಾಸಕರಾದ ಶ್ರೀ ಲಕ್ಷ್ಮಣ್ ಜಗತಾಪ್ ಅವರ ನಿಧನದ ಸುದ್ದಿ ತಿಳಿದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿಗಳು  ಟ್ವೀಟ್ ಮಾಡಿದ್ದು ಹೀಗೆ: 

“ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಶಾಸಕರಾದ ಶ್ರೀ ಲಕ್ಷ್ಮಣ್ ಜಗತಾಪ್ ಜೀ ಅವರ ನಿಧನದಿಂದ ಮನಸಿಗೆ ನೋವಾಗಿದೆ.  ಶ್ರೀಯುತರು ತಮ್ಮ ಸೇವೆಗಳ ಮೂಲಕ ಸಾರ್ವಜನಿಕ ಕಲ್ಯಾಣಕ್ಕೆ ಮತ್ತು ಪುಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಅವರು ದೊಡ್ಡ ಕೊಡುಗೆ ನೀಡಿದ್ದಾರೆ.  ಅವರ ಕುಟುಂಬ ಮತ್ತು ಬೆಂಬಲಿಗರಿಗೆ  ಸಂತಾಪಗಳು. ” ಓಂ ಶಾಂತಿ”

*****