Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾಶಿವರಾತ್ರಿ ಪ್ರಯುಕ್ತ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ


ಮಹಾಶಿವರಾತ್ರಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

ಅವರು ಎಕ್ಸ್‌ ಪೋಸ್ಟ್‌ ನಲ್ಲಿ ಹೀಗೆ ಬರೆದಿದ್ದಾರೆ:

“ಭಗವಾನ್ ಭೋಲೆನಾಥನಿಗೆ ಅರ್ಪಿತವಾದ ಮಹಾಶಿವರಾತ್ರಿಯ ಈ ಶುಭದಿನದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ಈ ದಿವ್ಯ ಸಂದರ್ಭವು ನಿಮ್ಮೆಲ್ಲರಿಗೂ ಸುಖ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಹಾಗೂ ವಿಕಸಿತ ಭಾರತದ ಸಂಕಲ್ಪವನ್ನು ಬಲಪಡಿಸಲಿ ಎಂದು ನಾನು ಆಶಿಸುತ್ತೇನೆ. ಹರ್ ಹರ್ ಮಹಾದೇವ್!”

 

 

*****