Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾ ಶಿವರಾತ್ರಿ ಸಂದರ್ಭದಲ್ಲಿ ಜನತೆಗೆ ಶುಭಾಷಯ ಕೋರಿದ ಪ್ರಧಾನಮಂತ್ರಿ 


 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಹಾ ಶಿವರಾತ್ರಿ ಸಂದರ್ಭದಲ್ಲಿ ಜನತೆಗೆ ಶುಭಾಷಯ ಕೋರಿದ್ದಾರೆ. 

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;
 
“ಅತ್ಯಂತ ವಿಶೇಷ ಸಂದರ್ಭವಾದ ಮಹಾ ಶಿವರಾತ್ರಿಯಂದು ಸಮಸ್ತ ಜನತೆಗೆ ಶುಭಾಷಯಗಳು”

ಸಮಸ್ತ ನಾಡಿನ ಜನತೆಗೆ ಮಹಾ ಶಿವರಾತ್ರಿಯ ಅನಂತ ಶುಭಾಷಯಗಳು 
ಹರ ಹರ ಮಹಾದೇವ!”

***