Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಭಾರತ ಪರಿವರ್ತನೆಗೊಂಡ ಬಗ್ಗೆ ಲೇಖನ ಹಂಚಿಕೊಂಡ ಪ್ರಧಾನಮಂತ್ರಿ


ಭಾರತ ದೇಶವು ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯ ಕಡೆಗೆ ಹೇಗೆ ಪರಿವರ್ತನೆಗೊಳ್ಳುತ್ತಿದೆ, ಮಹಿಳೆಯರು ನಾಯಕರಾಗಿ ಮತ್ತು ನಿರ್ಧಾರ ತೆಗೆದುಕೊಳ್ಳುವವರಾಗಿ ಹೇಗೆ ಸಬಲೀಕರಣಗೊಳ್ಳುತ್ತಿದ್ದಾರೆ ಎಂಬುದರ ಕುರಿತು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಗಳ ಕಚೇರಿ ಇದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡು:

“ಕೇಂದ್ರ ಸರ್ಕಾರದ ಸಚಿವರಾದ @Annapurna4BJP ಅವರು, ಭಾರತವು ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಹೇಗೆ ಪರಿವರ್ತನೆಗೊಳ್ಳುತ್ತಿದೆ, ಮಹಿಳೆಯರನ್ನು ನಾಯಕರನ್ನಾಗಿ ಮತ್ತು ನಿರ್ಧಾರ ತೆಗೆದುಕೊಳ್ಳುವವರಾಗಿ ಹೇಗೆ ಸಬಲೀಕರಣಗೊಳಿಸುತ್ತಿದೆ ಎಂದು ವಿವರಿಸಿದ್ದಾರೆ” ಎಂದು ಬರೆಯಲಾಗಿದೆ.

 

 

*****