Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಮಹಿಳಾ ಬಾಕ್ಸಿಂಗ್ 57 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಬಾಕ್ಸರ್ ಪರ್ವೀನ್ ಹೂಡಾ ಅವರಿಗೆ  ಪ್ರಧಾನಿ ಅಭಿನಂದನೆ


ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ನ 57 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಬಾಕ್ಸರ್ ಪರ್ವೀನ್ ಹೂಡಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಈ ಬಗ್ಗೆ  X ನಲ್ಲಿ ಪೋಸ್ಟ್ ಮಾಡಿದ್ದಾರೆ;

“ಬಾಕ್ಸಿಂಗ್ ನಲ್ಲಿ ಮತ್ತೊಂದು ಪದಕ…

ಮಹಿಳಾ ಬಾಕ್ಸಿಂಗ್ 57 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ @BoxerHooda ಅವರಿಗೆ ಅಭಿನಂದನೆಗಳು. ಈ ಪದಕ ಅವರ ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ.

ಅವರ ಭವಿಷ್ಯ ಭವ್ಯವಾಗಿರಲಿ! (ಆಲ್ ದಿ ಬೆಸ್ಟ್!)

 

***