Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಿಳೆಯರ ಘನತೆ ಮತ್ತು ಸುರಕ್ಷತೆ ಅತ್ಯಂತ ಮಹತ್ವ: ಪ್ರಧಾನಿ


ಸಮಾನತೆ ಮತ್ತು ಅವಕಾಶಗಳಿಗೆ ಹೆಚ್ಚಿನ ಒತ್ತು ನೀಡುತ್ತಿರುವ ಮಹಿಳಾ ಸಬಲೀಕರಣದ ಮೇಲೆ ರಾಷ್ಟ್ರವನ್ನು ಕಟ್ಟಬೇಕು ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ನಮ್ಮ ನಾರಿ ಶಕ್ತಿ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಿದೆ” ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ನ್ಯಾಯವು ಮೇಲುಗೈ ಸಾಧಿಸಿದೆ ಎಂದು ಹೇಳುವಾಗಮಹಿಳೆಯರ ಘನತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಕರೆ ನೀಡಿದ್ದಾರೆ.