Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಿಳೆಯರ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸಿಮ್ರನ್ ಶರ್ಮಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ


ಪ್ರಸ್ತುತ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 200 ಮೀಟರ್ ಟಿ12 ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕದ ಗೆಲುವಿಗೆ ಕ್ರೀಡಾಪಟುಗಲ ಸಿಮ್ರನ್ ಶರ್ಮಾ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. 

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“#Paralympics2024 ರಲ್ಲಿ ಮಹಿಳೆಯರ 200ಮೀ ಟಿ12 ಸ್ಪರ್ಧೆಯಲ್ಲಿ ಕಂಚಿನ ಪದಕದ ಗೆಲುವಿಗಾಗಿ ಸಿಮ್ರನ್ ಶರ್ಮಾ ಅವರಿಗೆ ಅಭಿನಂದನೆಗಳು!  ಅವರ ಯಶಸ್ಸು ಹಲವರಿಗೆ ಸ್ಫೂರ್ತಿ ನೀಡಲಿದೆ.  ಔನ್ನತ್ಯ ಮತ್ತು ಕೌಶಲ್ಯದೆಡೆಗೆ ಅವರ ಬದ್ಧತೆ ಗಮನಾರ್ಹವಾಗಿದೆ. 

 #Cheer4Bharat”

*****