Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಿಳೆಯರ 25 ಎಂ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಇಶಾ ಸಿಂಗ್ ಅವರನ್ನು ಹರ್ಷೋದ್ಗಾರ ಮೂಲಕ ಶ್ಲಾಘನೆ ಮಾಡಿದ ಪ್ರಧಾನಮಂತ್ರಿ


ಏಷ್ಯನ್ ಕ್ರೀಡಾಕೂಟದ ಮಹಿಳೆಯರ 25 ಎಂ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಇಶಾ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;

“@singhesha10 ಅವರಿಂದ ಅದ್ಭುತವಾದ ಆಟ, ಬೆಳ್ಳಿ ಪದಕದ ಗೆಲುವು!

ಮಹಿಳೆಯರ 25 ಎಂ ಪಿಸ್ತೂಲ್  ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಇಶಾ ಸಿಂಗ್ ಅವರ ಬಗ್ಗೆ ಹೆಮ್ಮೆಪಡುತ್ತೇವೆ.  ಅವರ ಅದ್ಭುತ ಕ್ರೀಡಾ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ಸಮರ್ಪಣೆ ನಮಗೆ ಅತೀವ ಹೆಮ್ಮೆ ತಂದಿದೆ.

ಅವರ ಮುಂದಿನ ಎಲ್ಲಾ ಪ್ರಯತ್ನಗಳಿಗೆ ಶುಭಾಶಯಗಳು.”

 

***