Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಂಟೆ ಕ್ಯಾಸಿನೋ ಯುದ್ಧ ಸ್ಮಾರಕದಲ್ಲಿ ಪ್ರಧಾನ ಮಂತ್ರಿ ಗೌರವ ನಮನ ಸಲ್ಲಿಸಿದರು

ಮಾಂಟೆ ಕ್ಯಾಸಿನೋ ಯುದ್ಧ ಸ್ಮಾರಕದಲ್ಲಿ ಪ್ರಧಾನ ಮಂತ್ರಿ ಗೌರವ ನಮನ ಸಲ್ಲಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರ್ಸಾದ ಮಾಂಟೆ ಕ್ಯಾಸಿನೋ ಯುದ್ಧ ಸ್ಮಾರಕದಲ್ಲಿ ಪುಷ್ಪಗುಚ್ಛವಿರಿಸಿ ಗೌರವ ನಮನ ಸಲ್ಲಿಸಿದರು.

ಈ ಸ್ಮಾರಕವು ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಇಟಲಿಯ ಮಾಂಟೆ ಕ್ಯಾಸಿನೋ ಯುದ್ಧದಲ್ಲಿ  ಪೋಲೆಂಡ್, ಭಾರತ ಮತ್ತು ಇತರ ರಾಷ್ಟ್ರಗಳ ಯೋಧರ ತ್ಯಾಗ ಮತ್ತು ಶೌರ್ಯದ ಪ್ರತೀಕವಾಗಿದೆ. ಈ ಸ್ಮಾರಕಕ್ಕೆ ಪ್ರಧಾನ ಮಂತ್ರಿಗಳ ಭೇಟಿಯು ಭಾರತ ಮತ್ತು ಪೋಲೆಂಡ್ ನಡುವಣ ಆಳವಾದ ಬಾಂಧವ್ಯ ಮತ್ತು ಇತಿಹಾಸದ ಮಹತ್ವವನ್ನು ಸಾರುತ್ತದೆ.

 

*****