Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಉಪ ಪ್ರಧಾನಮಂತ್ರಿ ಶ್ರೀ ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಪ್ರಯುಕ್ತ, ಪ್ರಧಾನಮಂತ್ರಿಯಿಂದ ಗೌರವ ನಮನ


ಇಂದು ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. 

ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು‌:

“ಮಾಜಿ ಉಪ ಪ್ರಧಾನಮಂತ್ರಿಗಳಾದ ಬಾಬು ಜಗಜೀವನ್ ರಾಮ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವಪೂರ್ವಕ ನಮನಗಳು. ಸೌಲಭ್ಯಗಳಿಂದ ವಂಚಿತರಾದ ಮತ್ತು ತುಳಿತಕ್ಕೊಳಗಾದವರ ಹಕ್ಕುಗಳಿಗಾಗಿ ತಮ್ಮ ಜೀವಮಾನವಿಡೀ ಅವರು ನಡೆಸಿದ್ದ ಹೋರಾಟ ಇತರರಿಗೆ ಸದಾ ಸ್ಫೂರ್ತಿಯಾಗಿ ಉಳಿಯುತ್ತದೆ.” ಎಂದು ಹೇಳಿದ್ದಾರೆ.

 

 

*****