Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪೊಲೀಸ್ ಮುಖ್ಯಸ್ಥರಾದ ಪ್ರಕಾಶ್ ಸಿಂಗ್ ಅವರಿಂದ ಪ್ರಧಾನಮಂತ್ರಿ ಅವರ ಭೇಟಿ


ಮಾಜಿ ಪೊಲೀಸ್ ಮುಖ್ಯಸ್ಥ ಶ್ರೀ ಪ್ರಕಾಶ್ ಸಿಂಗ್ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಭಾರತದ ಭದ್ರತಾ ವ್ಯವಸ್ಥೆ ಬಲಗೊಳಿಸುವಲ್ಲಿ ಪ್ರಕಾಶ್ ಅವರ ಆಸಕ್ತಿಯನ್ನು ಶ್ರೀ ಮೋದಿ ಅವರು ಕೊಂಡಾಡಿದರು. 

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“ನಮ್ಮ ದೇಶದ ಅತ್ಯಂತ ದಕ್ಷ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾದ ಶ್ರೀ ಪ್ರಕಾಶ್ ಸಿಂಗ್ ಅವರ ಭೇಟಿ ನಿಜಕ್ಕೂ ಸಂತಸದಾಯಕವಾಗಿತ್ತು.  ಭಾರತದ ಭದ್ರತಾ ವ್ಯವಸ್ಥೆಯನ್ನು ಬಲಪಡಿಸುವತ್ತ ಅವರ ಆಸ್ಥೆ ಗಮನಾರ್ಹವಾಗಿದೆ @singh_prakash.

 

 

*****