Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗೌರವ ನಮನ

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗೌರವ ನಮನ


ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್  ಪೋಸ್ಟ್ ಹೀಗಿದೆ:

ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು.

ರಾಷ್ಟ್ರ ನಿರ್ಮಾಣಕ್ಕೆ ಅವರ ಅನನ್ಯ ಕೊಡುಗೆಗಳಿಂದಾಗಿ ಅವರು ಅಸಂಖ್ಯಾತ ಜನರಿಂದ ಸ್ಮರಿಸಲ್ಪಟ್ಟಿದ್ದಾರೆ. ಅವರು ತಮ್ಮ ಸಹ ನಾಗರಿಕರು ಉತ್ತಮ ಜೀವನ ನಿರ್ವಹಿಸುವಂತಾಗುವುದನ್ನು ಖಾತರಿಪಡಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಮುನ್ನೋಟದ ಭಾರತ ನಿರ್ಮಾಣಕ್ಕೆ ನಾವು ಕಾರ್ಯನಿರ್ವಹಿಸುತ್ತಿರುವೆವು.

ಈ ದಿನ ಬೆಳಗ್ಗೆ ಇತರ ಗಣ್ಯರೊಂದಿಗೆ ‘ಸದೈವ್ ಅಟಲ್’ ನಲ್ಲಿ ವಾಜಪೇಯಿ ಅವರಿಗೆ ನಮನ ಸಲ್ಲಿಸಿದೆ.”

 

 

*****