Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಮಂತ್ರಿ​​​​​​​ ಡಾ.ಮನಮೋಹ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಮಾಜಿ ಪ್ರಧಾನಮಂತ್ರಿ​​​​​​​ ಡಾ.ಮನಮೋಹ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ  ನಿವಾಸದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. “ಅವರು ನಮ್ಮ ದೇಶಕ್ಕೆ ನೀಡಿರುವ ಕೊಡುಗೆಯನ್ನು ಭಾರತ ಎಂದೆಂದಿಗೂ ಸ್ಮರಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ  ನಲ್ಲಿ ಹೀಗೆ ಹೇಳಿದ್ದಾರೆ.

“ಡಾ.ಮನಮೋಹನ್ ಸಿಂಗ್ ಅವರಿಗೆ ಅವರ ನಿವಾಸದಲ್ಲಿ ಗೌರವ ನಮನ ಸಲ್ಲಿಸಿದೆನು. ಅವರು ನಮ್ಮ ರಾಷ್ಟ್ರಕ್ಕೆ ನೀಡಿರುವ ಕೊಡುಗೆ ಎಂದೆಂದಿಗೂ ಮರೆಯಲಾಗದು’’.

 

 

*****