Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮಜಯಂತಿ: ಪ್ರಧಾನಿ ಮೋದಿ ಗೌರವ 


ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರ ಜನ್ಮಜಯಂತಿ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

“ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನದ ಸಂದರ್ಭದಲ್ಲಿ ಅವರಿಗೆ ನನ್ನ ನಮನಗಳು” ಎಂದು ಬರೆದುಕೊಂಡಿದ್ದಾರೆ.

***