ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ದೀಪಾವಳಿಯ ಶುಭಾಶಯ ಕೋರಿದರು.
ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
“ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಜಿ ಅವರ ನಿವಾಸಕ್ಕೆ ಹೋಗಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ದೀಪಾವಳಿಯ ಶುಭಾಶಯಗಳನ್ನು ಕೋರಿದೆ,’’ಎಂದು ಹೇಳಿದ್ದಾರೆ.
*****
Went to former President Shri Ram Nath Kovind Ji’s residence and wished him as well his family a happy Diwali. @ramnathkovind pic.twitter.com/IrdlaOoD05
— Narendra Modi (@narendramodi) November 12, 2023