Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾರಿಷಸ್ ಜನತೆಗೆ ಅವರ ರಾಷ್ಟ್ರೀಯ ದಿನದಂದು ಪ್ರಧಾನಮಂತ್ರಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಜನತೆಗೆ ಅವರ ರಾಷ್ಟ್ರೀಯ ದಿನದ ಶುಭಾಶಯ ಕೋರಿದ್ದಾರೆ. “ಆಚರಣೆಯಲ್ಲಿ ಪಾಲ್ಗೊಳ್ಳುವುದು ಸೇರಿದಂತೆ ಇಂದಿನ ಕಾರ್ಯಕ್ರಮಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ನಿನ್ನೆಯ ಪ್ರಮುಖ ಸಭೆಗಳು ಮತ್ತು ಕಾರ್ಯಕ್ರಮಗಳ ಮುಖ್ಯಾಂಶಗಳನ್ನೂ ಪ್ರಧಾನಿ ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಮಾರಿಷಸ್ ಜನತೆಗೆ ರಾಷ್ಟ್ರೀಯ ದಿನದ ಶುಭಾಶಯಗಳು. ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವುದು ಸೇರಿದಂತೆ ಇಂದಿನ ಕಾರ್ಯಕ್ರಮಗಳಿಗಾಗಿ ಎದುರು ನೋಡುತ್ತಿದ್ದೇನೆ. 

ನಿನ್ನೆಯ ಮುಖ್ಯಾಂಶಗಳು ಇಲ್ಲಿವೆ, ಪ್ರಮುಖ ಸಭೆಗಳು ಮತ್ತು ಕಾರ್ಯಕ್ರಮಗಳೊಂದಿಗೆ ಇವೂ ವಿಶೇಷ ಮಹತ್ವದ್ದಾಗಿವೆ…”

 

 

*****