ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಭಾರತ ರತ್ನ ಲತಾ ಮಂಗೇಶ್ಕರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,
“ಮುಂಬೈನಲ್ಲಿ ಲತಾ ದೀದಿ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.” https://t.co/3oKNLaMySB ಎಂದಿದ್ದಾರೆ.
***
Paid my last respects to Lata Didi in Mumbai. pic.twitter.com/3oKNLaMySB
— Narendra Modi (@narendramodi) February 6, 2022