Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಿದ್ದರಾಮಯ್ಯ ಮತ್ತು ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸಿದ್ದರಾಮಯ್ಯ ಮತ್ತು ಶ್ರೀ ಡಿ ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ @siddaramaiah ಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ @DKShivakumar ಜೀ ಅವರಿಗೆ ಅಭಿನಂದನೆಗಳು. ಫಲಪ್ರದವಾದ ಅಧಿಕಾರವಧಿಗಾಗಿ ನನ್ನ ಶುಭ ಹಾರೈಕೆಗಳು.” ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.

 

 

 

******