ಮೇಘಾಲಯದ ಮುಖ್ಯಮಂತ್ರಿ ಶ್ರೀ ಕಾನ್ರಾಡ್ ಕೆ ಸಂಗ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಬಗ್ಗೆ ಪ್ರಧಾನಮಂತ್ರಿ ಕಾರ್ಯಾಲಯವು ಎಕ್ಸ್ ಪೋಸ್ಟ್ನಲ್ಲಿ;
“ಮೇಘಾಲಯ ಮುಖ್ಯಮಂತ್ರಿಗಳಾದ ಶ್ರೀ ಕಾನ್ರಾಡ್ ಕೆ ಸಂಗ್ಮಾ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು” ಎಂದು ಬರೆದುಕೊಂಡಿದೆ.
*****
Chief Minister of Meghalaya, Shri @SangmaConrad, met Prime Minister @narendramodi.@CMO_Meghalaya pic.twitter.com/vZMVVmzkdF
— PMO India (@PMOIndia) July 15, 2024