Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮೈಕ್ರಾನ್ ಸಿಇಒ ಸಂಜಯ್ ಮೆಹ್ರೋತ್ರಾ ಅವರೊಂದಿಗೆ ಪ್ರಧಾನ ಮಂತ್ರಿ ಸಭೆ

ಮೈಕ್ರಾನ್ ಸಿಇಒ ಸಂಜಯ್ ಮೆಹ್ರೋತ್ರಾ ಅವರೊಂದಿಗೆ ಪ್ರಧಾನ ಮಂತ್ರಿ ಸಭೆ


 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಜೂನ್ 21ರಂದು ವಾಷಿಂಗ್ಟನ್ ಡಿಸಿಯಲ್ಲಿ ಮೈಕ್ರಾನ್ ಸಂಸ್ಥೆಯ ಸಿಇಒ ಸಂಜಯ್ ಮೆಹ್ರೋತ್ರಾ ಅವರನ್ನು ಭೇಟಿಯಾದರು.

ಭಾರತದಲ್ಲಿ ಸೆಮಿಕಂಡಕ್ಟರ್ ಉತ್ಪಾದನೆಯನ್ನು ಉತ್ತೇಜಿಸಲು ಮೈಕ್ರಾನ್ ತಂತ್ರಜ್ಞಾನವನ್ನು ಈ ಸಂದರ್ಭದಲ್ಲಿ ಪ್ರಧಾನಿ ಆಹ್ವಾನಿಸಿದರು. ಸೆಮಿಕಂಡಕ್ಟರ್ ಪೂರೈಕೆ ಸರಪಳಿಯ ವಿವಿಧ ಭಾಗಗಳಲ್ಲಿ ಭಾರತವು ಸ್ಪರ್ಧಾತ್ಮಕ ಲಾಭಗಳನ್ನು ಒದಗಿಸಬಹುದು ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು.

****