Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮೊಟ್ಟ ಮೊದಲ ಸೂಪರ್ ಸರಣಿ ಪ್ರಶಸ್ತಿ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಚೀನಾ ಮುಕ್ತ ಸೂಪರ್ ಸೀರೀಸ್ ಪ್ರಶಸ್ತಿ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಪಿ.ವಿ. ಸಿಂಧು ಅವರಿಗೆ ಪ್ರಥಮ ಸೂಪರ್ ಸೀರೀಸ್ ಪ್ರಶಸ್ತಿಗಾಗಿ ಅಭಿನಂದನೆಗಳು. ಚೀಣಾ ಮುಕ್ತ ಪಂದ್ಯಾವಳಿಯಲ್ಲಿ ಚೆನ್ನಾಗಿ ಆಡಿದಿರಿ” ಎಂದು ಪ್ರಧಾನಿ ತಿಳಿಸಿದ್ದಾರೆ.

***