Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

“ಮೊರ್ಬಿಯಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೊರ್ಬಿಯಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.) ಯಿಂದ ಪರಿಹಾರ ಧನವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿಯವರ ಕಾರ್ಯಾಲಯ ಟ್ವೀಟ್ ಮಾಡಿದ್ದು.

“ಮೊರ್ಬಿಯಲ್ಲಿ ಸಂಭವಿಸಿದ ಅವಗಢದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ಸಂಬಂಧಿಕರಿಗೆ ಪಿಎಂಎನ್ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ http://@narendramodiಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು” ಎಂದು ತಿಳಿಸಿದೆ.

 

*****