Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಕ್ಷಣಾಪಡೆಗಳಿಗೆ ಲಘು ಯುದ್ಧ ಹೆಲಿಕಾಪ್ಟರ್‌  ‘ಪ್ರಚಂಡ’ ನಿಯೋಜನೆಯನ್ನು ವಿಶೇಷ ಕ್ಷಣ ಎಂದು ಬಣ್ಣಿಸಿದ ಪ್ರಧಾನಿ


ರಕ್ಷಣಾ ಪಡೆಗಳಿಗೆ ಲಘು ಯುದ್ಧ ಹೆಲಿಕಾಪ್ಟರ್‌ (ಎಲ್‌ಸಿಎಚ್‌) ‘ಪ್ರಚಂಡ’ ವನ್ನು ನಿಯೋಜಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಪ್ರತಿ ಪ್ರಜೆಯನ್ನು ಅಭಿನಂದಿಸಿದ್ದಾರೆ.

ರಕ್ಷಣಾ ಮಂತ್ರಿ ಶ್ರೀ ರಾಜನಾಥ್ ಸಿಂಗ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ, ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.

“ಎಲ್‌ಸಿಎಚ್ ‘ಪ್ರಚಂಡ’ ಸೇರ್ಪಡೆಯು ನಮ್ಮ ರಾಷ್ಟ್ರವನ್ನು ರಕ್ಷಣಾ ಕ್ಷೇತ್ರದಲ್ಲಿ ಬಲಿಷ್ಠ ಮತ್ತು ಸ್ವಾವಲಂಬಿಯನ್ನಾಗಿಸುವ 130 ಕೋಟಿ ಭಾರತೀಯರ ಸಾಮೂಹಿಕ ಸಂಕಲ್ಪದ ವಿಶೇಷ ಕ್ಷಣವಾಗಿದೆ. ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು! ” ಎಂದು ಪ್ರಧಾನಿಯವರು ಟ್ವೀಟ್‌ ಮಾಡಿದ್ದಾರೆ.

ಎಲ್‌ಸಿಎಚ್ ‘ಪ್ರಚಂಡ’ ಸೇರ್ಪಡೆಯು ನಮ್ಮ ರಾಷ್ಟ್ರವನ್ನು ರಕ್ಷಣಾ ಕ್ಷೇತ್ರದಲ್ಲಿ ಬಲಿಷ್ಠ ಮತ್ತು ಸ್ವಾವಲಂಬಿಯನ್ನಾಗಿಸುವ 130 ಕೋಟಿ ಭಾರತೀಯರ ಸಾಮೂಹಿಕ ಸಂಕಲ್ಪದ ವಿಶೇಷ ಕ್ಷಣವಾಗಿದೆ. ಪ್ರತಿಯೊಬ್ಬ ಭಾರತೀಯರಿಗೂ ಅಭಿನಂದನೆಗಳು! https://t.co/KEGe7aXPmL
 

 

***