Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಮತ್ತು ಜಾಗತಿಕ ನಾಯಕತ್ವದತ್ತ ಭಾರತದ ಪ್ರಯಾಣವನ್ನು ಶ್ಲಾಘಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಮತ್ತು ಜಾಗತಿಕ ನಾಯಕತ್ವದತ್ತ ಭಾರತದ ಪ್ರಯಾಣವನ್ನು ಶ್ಲಾಘಿಸಿದ್ದಾರೆ.

ಕೇಂದ್ರ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರು ಎಕ್ಸ್ ನಲ್ಲಿ ಮಾಡಿದ ಪೋಸ್ಟ್ ಗೆ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು:

“ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಮತ್ತು ಜಾಗತಿಕ ನಾಯಕತ್ವದೆಡೆಗಿನ ನಮ್ಮ ಪ್ರಯಾಣದಲ್ಲಿ ಇದು ನಿಜಕ್ಕೂ ಹೆಮ್ಮೆಯ ಮೈಲಿಗಲ್ಲು!” ಎಂದು ಹೇಳಿದ್ದಾರೆ.

 

 

*****