Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಕ್ಷಣಾ ಪದವಿ/ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಭಾಗಿ

ರಕ್ಷಣಾ ಪದವಿ/ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಭಾಗಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಪದವಿ/ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ಬಗ್ಗ್ಗೆ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:

“ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಸೇವಾ ಪದವಿ/ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದೆ. ಈ ಪ್ರಶಸ್ತಿಗಳನ್ನು ಪಡೆದ ಎಲ್ಲರ ಬಗ್ಗೆ ನಮಗೆ ಹೆಮ್ಮೆ ಇದೆ.” ಎಂದವರು ಹೇಳಿದ್ದಾರೆ.

***