Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಥಯಾತ್ರಾ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ


ರಥಯಾತ್ರಾ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಥಯಾತ್ರಾ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ರಥಯಾತ್ರೆಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು. ಆ ಜಗನ್ನಾಥ ಎಲ್ಲರಿಗೂ ತನ್ನ ಆಶೀರ್ವಾದದ ಮಳೆಯನ್ನು ಮುಂದುವರಿಸಲಿ.

ಭಗವಂತ ಜಗನ್ನಾಥನ ಆಶೀರ್ವಾದದಿಂದ ಹಳ್ಳಿಗಳ ಅಭ್ಯುದಯ ಆಗಲಿ, ಬಡಜನರು ಮತ್ತು ರೈತರಿಗೆ ಒಳಿತಾಗಲಿ ಮತ್ತು ಭಾರತವನ್ನು ಪ್ರಗತಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿ”, ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ. .