Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಷ್ಯಾದ ಮಾಸ್ಕೋದಲ್ಲಿ ನಡೆದ ವುಶು ಸ್ಟಾರ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ 17 ಪದಕಗಳನ್ನು ಗೆದ್ದ ಮಹಿಳಾ ಕ್ರೀಡಾಪಟುಗಳಿಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಷ್ಯಾದ ಮಾಸ್ಕೋದಲ್ಲಿ ನಡೆದ ವುಶು ಸ್ಟಾರ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶಕ್ಕಾಗಿ 17 ಪದಕಗಳನ್ನು ಗೆದ್ದ ಭಾರತದ ಮಹಿಳಾ ಅಥ್ಲೀಟ್ ಗಳನ್ನು ಅಭಿನಂದಿಸಿದ್ದಾರೆ.

ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರ ಟ್ವೀಟ್ ಅನ್ನು ರಿಟ್ವೀಟ್ ಮಾಡಿರುವ ಪ್ರಧಾನಿ;

“ನಮ್ಮ ಕ್ರೀಡಾಪಟುಗಳಿಗೆ ಅಭಿನಂದನೆಗಳು.”